Andolana
Mysuru News, Mandya, Chamarajanagar and Kodagu news, State news, National and International news, Sport news, Andolana editorial, Andolana specials, Andolana origianals
- Website
- andolana.in · all feeds from this site
- Feed URL
https://andolana.in/feed/
Read it in your FeedListing reader
Or add to: Feedly Inoreader Raw feed
Latest posts
-
ಹಿರಿಯೂರಿನಲ್ಲಿ ₹2,328 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ‘ನುಡಿದಂತೆ ನಡೆಯುತ್ತೇನೆ’ ಎಂದ ಡಿಕೆಶಿ
ಚಿತ್ರದುರ್ಗ: ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ₹2,328 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗ್ಯಾರಂಟಿ…
-
ಪರಿಷತ್ ಚುನಾವಣೆ ಸೋಲು | ‘ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು’ ಎಂದ ಕೆ.ಎನ್. ರಾಜಣ್ಣ
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ ಪರಿಷತ್ ಚುನಾವಣೆಯ ವ್ಯಾಪ್ತಿಗೆ ಬರುವ 35 ವಿಧಾನಸಭಾ ಕ್ಷೇತ್ರಗಳ ಪೈಕಿ 26ರಲ್ಲಿ ಕಾಂಗ್ರೆಸ್ ಶಾಸಕರಿದ್ದರೂ…
-
ಗುಂಡ್ಲುಪೇಟೆ: ಗರ್ಭಿಣಿ ಆನೆಯ ಮೃತದೇಹ ಪತ್ತೆ
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಗರ್ಭಿಣಿ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಅರಣ್ಯದ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಜಮೀನಿನಲ್ಲಿ ಆನೆ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ…
-
ಮುರುಸು ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ…
-
ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ ವೈಷ್ಣವಿ ಮೃತಪಟ್ಟಿದ್ದಾರೆ. ಟ್ಯೂಷನ್ ಮುಗಿಸಿಕೊಂಡು ತಂದೆಯ ಜೊತೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಶೋಕ ರಸ್ತೆಯಿಂದ ಹರ್ಷ ರಸ್ತೆಗೆ ಸ್ಕೂಟರ್ ತಿರುಗಿಸುವ ವೇಳೆ, ಅಶೋಕ ರಸ್ತೆ ಕಡೆಯಿಂದ ಬಂದ…
-
ಕೆ.ಆರ್.ನಗರದಲ್ಲಿ ತಾಯಿ–ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ ಪ್ರತಿಭಟನೆ
ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ತಾಲೂಕಿನ ಮಳಲಿ ಗ್ರಾಮದ ಸುಶ್ಮಿತಾ ಅವರನ್ನು ರಾತ್ರಿ…
-
ಹಸಗೂಲಿಯಲ್ಲಿ ಸರಣಿ ಕಳ್ಳತನ: 500 ಮೀಟರ್ಗೂ ಹೆಚ್ಚು ಮೋಟಾರ್ ಕೇಬಲ್ ಕಳವು
ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಸರಣಿ ಕಳ್ಳತನದಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಹಲವು ಜಮೀನುಗಳಲ್ಲಿ ಹತ್ತಕ್ಕೂ ಹೆಚ್ಚು ಮೋಟಾರ್ಗಳ ಕೇಬಲ್ಗಳನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಒಟ್ಟು 500 ಮೀಟರ್ಗೂ ಹೆಚ್ಚು ಕೇಬಲ್ ಕಳುವಾಗಿದೆ ಎಂದು ರೈತರು ತಿಳಿಸಿದ್ದಾರೆ. ಜಮೀನಿನಲ್ಲಿದ್ದ ಮನೆಯೊಂದರ ಬಾಗಿಲು ಮುರಿದ…
-
ಓದುಗರ ಪತ್ರ: ಡಿಜಿಟಲ್ ವಂಚನೆ: ಸುಪ್ರೀಂ ಆದೇಶ ಸ್ವಾಗತಾರ್ಹ
ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ವಹಿವಾಟು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೈಬರ್ ವಂಚನೆಗಳೂ ಹೆಚ್ಚುತ್ತಿವೆ. ಸಾಮಾನ್ಯ ಜನರು ತಮ್ಮ ಸಂಪಾದನೆಯ ಹಣವನ್ನು ಕ್ಷಣಾರ್ಧದಲ್ಲಿ ಕಳೆದುಕೊಳ್ಳುತ್ತಿzರೆ. ಇಂತಹ ಸಂದರ್ಭದಲ್ಲಿ ಡಿಜಿಟಲ್ ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕ್ಗಳ ಹೊಣೆಗಾರಿಕೆಯನ್ನು…
-
ಓದುಗರ ಪತ್ರ: ದರ ಇಳಿಸಿದ ಸಚಿವರ ನಡೆ ಶ್ಲಾಘನೀಯ
ವರ್ಷಕ್ಕೊಮ್ಮೆ ಅವಕಾಶ ಸಿಗುವ ಹಾಸನಾಂಬೆ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಮಧ್ಯೆ ಹಾಸನ ಜಿಲ್ಲಾಡಳಿತ ಮತ್ತು ದೇವಾಲಯದ ಕೆಲವು ಅಧಿಕಾರಿಗಳು ೨ ಲಾಡು ಪ್ರಸಾದವನ್ನು ೧೦೦ರೂ.ಗಳಿಗೆ ಮಾರಾಟ ಮಾಡಲು ಮುಂದಾಗಿದ್ದರು. ಆದರೆ ಸಚಿವ ಶಿವಲಿಂಗೇಗೌಡರು ೬೦ರೂ. ಗಳಿಗೆ ಮಾರಾಟ ಮಾಡಲು ದೇವಾಲಯ ಮತ್ತು ಜಿಲ್ಲಾಡಳಿತಕ್ಕೆ ಸೂಚನೆ…
-
ಓದುಗರ ಪತ್ರ: ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ಸಿಗಲಿ
ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ನಾಡಧ್ವಜಕ್ಕೆ ಇದುವರೆಗೂ ಅಧಿಕೃತ ಸ್ಥಾನಮಾನ ದೊರೆಯದಿರುವುದು ನೋವಿನ ಸಂಗತಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಅಲ್ಲಿನ ಧ್ವಜಗಳಿಗೆ ಗೌರವವಿದ್ದರೂ ನಮ್ಮ ರಾಜ್ಯದಲ್ಲಿ ಮಾತ್ರ ಕನಿಷ್ಠ ಕಾನೂನು ರಕ್ಷಣೆಯೂ ಇಲ್ಲದಿರುವುದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಇತ್ತೀಚಿನ ಸಮೀಕ್ಷೆಗಳ ಪ್ರಕಾರ ಶೇ.೯೦ರಷ್ಟು…
-
ಓದುಗರ ಪತ್ರ: ಸೂಚನಾ ಫಲಕ, ಬೀದಿ ದೀಪ ಅಳವಡಿಸಿ
ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಾಮಗಾರಿ ನಡೆಯುತ್ತಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡುವ ಯಾವುದೇ ಸೂಚನಾ ಫಲಕ ಅಥವಾ ಎಚ್ಚರಿಕೆ ಫಲಕ ಅಳವಡಿಸದಿರುವುದರಿಂದ ವಾಹನ…
-
ಅಯ್ಯಾ ಎಂದಡೆ ಸ್ವರ್ಗ, ಎಲವೋ ಎಂದಡೆ ನರಕ
ಎಸ್.ಎಲ್.ಚೆನ್ನಬಸವಣ್ಣ , ಐಪಿಎಸ್, ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ಜವಾಬ್ದಾರಿ ಹೊತ್ತ ಪೊಲೀಸ್ ಇಲಾಖೆಯೆಂದರೆ ಜನಸಾಮಾನ್ಯರ ಮನಸ್ಸಿನಲ್ಲಿ ಈಗಲೂ ಒಂದು ರೀತಿಯ ಅವ್ಯಕ್ತ ಆತಂಕ ಮತ್ತು ಭಯ ಮಿಶ್ರಿತ ಗೌರವ ಮೂಡುತ್ತದೆ ಎಂಬುದು ಬಹಳಷ್ಟು ಜನರ ಅಭಿಪ್ರಾಯ.…
-
ಯುವನಿಧಿ: ನಿರುದ್ಯೋಗಿಗಳ ಖಾತೆಗೆ 47 ಕೋಟಿ ರೂ
ಕೇಶವ್ ಎಂ. ಮೈಸೂರು ಜಿಲ್ಲೆಯಲ್ಲಿ ಪದವಿ ೧೯,೨೭೯, ಡಿಪ್ಲೊಮಾ ೨೬೮ ಮಂದಿ ಸೇರಿದಂತೆ ಒಟ್ಟು ೧೯,೫೪೭ ಮಂದಿ ನೋಂದಣಿ ಮೈಸೂರು: ಪದವಿ ಹಾಗೂ ಡಿಪ್ಲೊಮಾ ಪಡೆದು ಉದ್ಯೋಗ ದೊರೆಯದೆ ನಿರುದ್ಯೋಗಿಗಳಾಗಿರುವ ಯುವಜನರಿಗೆ ದೈನಂದಿನ ಜೀವನೋಪಾಯಕ್ಕೆ ನೆರವಾಗಲಿ ಎಂಬ ಸದುದ್ದೇಶದಿಂದ ರಾಜ್ಯಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ…
-
ಕನ್ನಡ ಸಾಂಸ್ಕೃತಿಕ ತೇರಾದ ಕೆಎಸ್ಆರ್ಟಿಸಿ ಬಸ್!
ಭೇರ್ಯ ಮಹೇಶ್ ಕೆ.ಆರ್.ನಗರ: ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಂದು ತಮ್ಮ ಸ್ವಂತ ಖರ್ಚಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಮದುವಣಿಗಿತ್ತಿಯಂತೆ ಶೃಂಗರಿಸಿ, ಕನ್ನಡದ ಮೆರಗನ್ನು ಹೆಚ್ಚಿಸುತ್ತಿರುವ ಕೆ.ಆರ್.ನಗರ ಬಸ್ ಘಟಕದ ಚಾಲಕನಾಗೇಶ್ ತಮ್ಮ ಬಸ್ಸುಗಳನ್ನು ಕೇವಲ ವಾಹನವಾಗಿ ನೋಡದೆ, ಕನ್ನಡದ ಸಾಂಸ್ಕ ತಿಕ ತೇರಾಗಿ ಬದಲಾಯಿಸುವ ಮೂಲಕ…
- ಮಹಾಪಂಚ್ ಕಾರ್ಟೂನ್
-
ಚುನಾವಣಾ ಆಯೋಗದ ವಿರುದ್ಧ ನ.5ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಇಂಡಿಯಾ ಕೂಟದ ವಿವಿಧ ಪಕ್ಷಗಳೂ ಭಾಗವಹಿಸಲಿವೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಮತ್ತು…
-
ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ
ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ ಎಂದು ನೀವು ನೀಡಿದ ವರದಿ ತಿಳಿಸಿದೆ. ನವೆಂಬರ್ 7 ಮತ್ತು 8ರಂದು ಮಾತ್ರ ಈ ಅವಕಾಶವಿರಲಿದೆ. ಈ ಎರಡೂ ದಿನ ಬೆಳಗ್ಗೆ 6ರಿಂದ 7 ಗಂಟೆಯವರೆಗೆ ಹಾಗೂ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ…
-
ಫ್ರಾಂಕ್ಫರ್ಟ್ನಲ್ಲಿ ಪ್ರತಿಭಟನೆ ಹಿಂಸಾಚಾರ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!
ಬರ್ಲಿನ್: ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್ಫರ್ಟ್ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೊಳಿಸಿ, ಹಲವು ಮಳಿಗೆಗಳಲ್ಲಿ ಲೂಟಿ ನಡೆಸಿದ್ದಾರೆ. ನಗರದ ಕೇಂದ್ರ ಭಾಗದಲ್ಲಿ ನಡೆದ ರ್ಯಾಲಿಯಲ್ಲಿ ಸುಮಾರು ಎಂಟರಿಂದ ಒಂಬತ್ತು ಸಾವಿರ ಜನರು…
-
ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!
ಬೆಂಗಳೂರು: ಅರ್ನಬ್ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ…
-
ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್ ಖಂಡ್ರೆ
ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಹೊಸ ಎಸ್ಐಆರ್ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸುವ ಸಾಧ್ಯತೆಯಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೀದರ್ನಲ್ಲಿ ಮಾತನಾಡಿದ ಅವರು, ಹೊಸ ಎಸ್ಐಆರ್ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈಸೇರಿಲ್ಲ. ಪರಿಷ್ಕೃತ…